ಬಿಜೆಪಿ ಕುಂಬಳೆ ಮಂಡಲದ ಉಪಾಧ್ಯಕ್ಷ ವಿಕ್ರಮ್ ಪೈ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್.ಅಶ್ವಿನಿ, ರಾಜ್ಯ ಸಮಿತಿ ಸದಸ್ಯರಾದ ವಿ.ರವೀಂದ್ರನ್, ವಕೀಲ ವಿ.ಬಾಲಕೃಷ್ಣ ಶೆಟ್ಟಿ, ಸತೀಶ್ಚಂದ್ರ ಭಂಡಾರಿ, ಕೋಯಿಕ್ಕೋಡ್ ವಲಯ ಉಪಾಧ್ಯಕ್ಷ ವಿಜಯ್ ಕುಮಾರ್ ರೈ, ಜಿಲ್ಲಾ ಉಪಾಧ್ಯಕ್ಷರಾದ ಪಿ.ರಮೇಶ್, ಮುರಳೀಧರ್ ಯಾದವ್, ರಾಜ್ಯ ಕೌನ್ಸಿಲ್ ಸದಸ್ಯ ಜಯಂತ ಪಾಟಾಳಿ, ಎಸ್‌ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ನಾರಾಯಣ ನಾಯ್ಕ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ಎಸ್., ಒಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೆ.ಪಿ.ವಲ್ಸರಾಜ್, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಕೆ. ಮತ್ತು ರೂಪವಾಣಿ ಭಟ್ ಉಪಸ್ಥಿತರಿದ್ದರು.