ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಎಸ್ಐಆರ್ ಮಂಗಳೂರು ವಿಭಾಗ ಸಂಚಾಲಕ ಕೆ.ಉದಯಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸೇವಾ ಸಂಕಲ್ಪ ಅಭಿಯಾನದ ಜಿಲ್ಲಾ ಸಂಚಾಲಕ ದಿನಕರ್ ಶೆಟ್ಟಿ ಹೆರ್ಗ, ಆಶೀರ್ವಾದ ದೀಪ ಕಾರ್ಯಕ್ರಮದ ಜಿಲ್ಲಾ ಪ್ರಮುಖ್ ರೇಶ್ಮಾ ಉದಯ್ ಶೆಟ್ಟಿ, ಎಸ್ಐಆರ್ ಜಿಲ್ಲಾ ಸಂಚಾಲಕ ಶ್ರೀಕಾಂತ್ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾ ಕೋಶಾಧಿಕಾರಿ ಪ್ರವೀಣಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶಶಾಂಕ್ ಶಿವತ್ತಾಯ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಷಾ ಪ್ರಕಾಶ್ ಶೆಟ್ಟಿ, ಬಿಜೆಪಿ ಉಡುಪಿ ನಗರ ಉಪಾಧ್ಯಕ್ಷೆ ದಯಾಶಿನಿ, ಪಂದುಬೆಟ್ಟು ವಾರ್ಡ್ ಅಧ್ಯಕ್ಷ ಸುಧೀರ್ ಕುಮಾರ್ ಹಾಗೂ ಪಕ್ಷದ ವಿವಿಧ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.