ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನ ಎನ್ನೆಸ್ಸೆಸ್ ಘಟಕ ವತಿಯಿಂದ ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಬೆಳ್ತಂಗಡಿ ರೋಟರಿ ಕ್ಲಬ್, ಫೆಡರಲ್ ಬ್ಯಾಂಕ್, ಮಂಗಳೂರು ಅತ್ತಾವರ ಕೆಎಂಸಿ ರಕ್ತನಿಧಿ ಕೇಂದ್ರ, ಮಂಗಳೂರು ವಿಭಾಗದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಎಸ್‌ಡಿಎಂ ಕಾಲೇಜು ರೆಡ್‌ಕ್ರಾಸ್ ಘಟಕಗಳ ಸಹಯೋಗದೊಂದಿಗೆ ನಡೆದ ಬೃಹತ್ ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.