ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಅಜೀಝ್ ಬಸ್ತಿಕ್ಕಾರ್ ಅಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಅಟೋಮೊಬೈಲ್ಸ್ ಮತ್ತು ಟಯರ್ ಅಸೋಸಿಯೇಷನ್ ಅಧ್ಯಕ್ಷ ವಿಲಾಸ್ ಕುಮಾರ್, ಸಲಹೆಗಾರ ರತ್ನಾಕರ ಪೈ, ಖಜಾಂಚಿ ಲಕ್ಷ್ಮೀನಾರಾಯಣ ನಾಯಕ್, ವ್ಯವಸ್ಥಾಪಕ ರಾಮದಾಸ್, ಸದಸ್ಯ ಕೇಶವ, ಎಸ್‌ಡಿಎಂಸಿ ಅಧ್ಯಕ್ಷೆ ಗುಣವತಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ, ಪ್ರಾಂಶುಪಾಲ ಇಬ್ರಾಹಿಂ, ಉಪ್ಪಿನಂಗಡಿ ಗ್ರಾಪಂ ಮಾಜಿ ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಸದಸ್ಯ ತೌಸೀಫ್ ಯು.ಟಿ., ಪ್ರೌಢಶಾಲೆ ಮುಖ್ಯಶಿಕ್ಷಕಿ ದೇವಕಿ, ನಿವೃತ ಯೋಧ ಜಯಕುಮಾರ್ ಪೂಜಾರಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಅನಿ ಮಿನೇಜಸ್, ನಾಗೇಶ್ ಪ್ರಭು, ಆದಂ ಕೊಪ್ಪಳ, ಮಜೀದ್ ಮಠ, ಡಾ.ನಿರಂಜನ್ ರೈ, ಜಾನ್ ಕೆನ್ಯೂಟ್, ಪ್ರಮುಖರಾದ ಯೂಸುಫ್ ಹಾಜಿ ಉಪಸ್ಥಿತರಿದ್ದರು.