ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಚಂದ್ರಶೇಖರ್ ಅಡಿಗ ಸ್ವಾಗತಿಸಿದರು. ಕಾರ್ಯದರ್ಶಿ ನಿರಂಜನ್ ಭಟ್ ವರದಿ ವಾಚಿಸಿ ವಂದಿಸಿದರು. ಚೈತನ್ಯ ಎಂ.ಜಿ. ಕಾರ್ಯಕ್ರಮ ನಿರೂಪಿಸಿದರು. ಸುಬ್ರಹ್ಮಣ್ಯ ಉಡುಪ, ಸುರೇಶ್ ಕಾರಂತ, ಸುನೀತಾ ಚೈತನ್ಯ, ಶುಭಪ್ರಸಾದ್, ಸುರೇಖಾ ಗುರುರಾಜ್, ಅನುಪಮಾ, ಶ್ರೀಲಕ್ಷ್ಮೀ, ಗಾಯತ್ರಿ ಭಟ್, ವಿಜಯ್ ಸಹಕರಿಸಿದರು.