

* ಮಿದುಳು ನಿಷ್ಕ್ರಿಯ (ಬ್ರೈನ್ ಡೆಡ್) ಘೋಷಣೆ
ಅಂಗಾಂಗಗಳ ಹಂಚಿಕೆ
ಅಪರೂಪದ ನಿರ್ಧಾರ, ದೊಡ್ಡ ಮನಸ್ಸಿನ ಸಂಕೇತ
ಅಂಗಾಂಗ ದಾನವು ಒಬ್ಬರು ಇನ್ನೊಬ್ಬರಿಗೆ ನೀಡಬಹುದಾದ ಅತ್ಯಂತ ದೊಡ್ಡ ಕೊಡುಗೆ. ಆಪ್ತರನ್ನು ಕಳೆದುಕೊಂಡ ನೋವಿನ ಸಂದರ್ಭದಲ್ಲೂ ಪ್ರಣವ್ ಹೆಗ್ಡೆ ಕುಟುಂಬದವರು ಇತರರಿಗೆ ಜೀವ ನೀಡುವ ನಿರ್ಧಾರ ಕೈಗೊಂಡಿರುವುದು ಮಹತ್ವದ ಮಾದರಿ. ಕಸಿಗಾಗಿ ಕಾಯುತ್ತಿರುವ ರೋಗಿಗಳಿಗೆ ಭರವಸೆ ಮೂಡಿಸಿದ ಈ ಶ್ರೇಷ್ಠ ಕಾರ್ಯಕ್ಕಾಗಿ ನಾವು ಆ ಕುಟುಂಬಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇವೆ.
— ಡಾ. ಅವಿನಾಶ್ ಶೆಟ್ಟಿ. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ.