ಉಡುಪಿ ಜಿಲ್ಲಾ ಪೊಲೀಸ್, ಕುಂದಾಪುರ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಕುಂದಾಪುರ ಬಾರ್ ಅಸೋಸಿಯೇಷನ್, ಕುಂದಾಪುರ ಅಭಿಯೋಗ ಇಲಾಖೆ, ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಕಂಡ್ಲೂರು ವಿಭಾಗ ಆಶ್ರಯದಲ್ಲಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಗುರುವಾರ ಆಯೋಜಿಸಲಾಗಿದ್ದ ವಾದಕ ವ್ಯಸನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.