ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಮಾಧವ ಬಿ.ಕೆ. ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಂಘಟನಾ ಆಯುಕ್ತ ಎಂ.ಪ್ರಭಾಕರ್ ಭಟ್, ದ.ಕ. ಜಿಲ್ಲಾ ಗೈಡ್ ಆಯುಕ್ತೆ ವಿಮಲಾ ರಂಗಯ್ಯ, ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಡಾ.ದೇವಿಪ್ರಸಾದ್ ಕಾನತ್ತೂರು, ಜಿಲ್ಲಾ ಕಾರ್ಯದರ್ಶಿ ಪ್ರತೀಮ್ ಕುಮಾರ್, ಜಿಲ್ಲಾ ಸ್ಕೌಟ್ಸ್ ಸಹಾಯಕ ಆಯುಕ್ತ ದೇವಿಪ್ರಸಾದ್ ಜಾಕೆ, ಕುಮಾರಸ್ವಾಮಿ ವಿದ್ಯಾಲಯದ ಮುಖ್ಯಶಿಕ್ಷಕಿ ವಿದ್ಯಾರತ್ನಾ ಎಚ್., ಪಂಜ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಉದಯಕುಮಾರ್ ರೈ ಎಸ್., ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್‌ರಾಜ್ ಕೆ. ಉಪಸ್ಥಿತರಿದ್ದರು.