ಕಾರು ಅಪಘಾತ, ಪ್ರಯಾಣಿಕರು ಪಾರು

ACCIDENT
ACCIDENT
Published on

ಕಾಸರಗೋಡು: ಕುಂಬಳೆ- ಮುಳ್ಳೇರಿಯ ಕೆಎಸ್‌ಟಿಪಿ ರಸ್ತೆಯ ಭಾಸ್ಕರ ನಗರದಲ್ಲಿ ಕಾರು ರಸ್ತೆ ಬದಿಯ ಜಲಪ್ರಾಧಿಕಾರದ ಪೈಪ್‌ಗೆ ಢಿಕ್ಕಿಯಾಗಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಕಾರಿನಲ್ಲಿದ್ದ ಮುಳ್ಳೇರಿಯ ನಿವಾಸಿಗಳು ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮುಳ್ಳೇರಿಯದಿಂದ ಕುಂಬಳೆ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net