

ಗಣತಿಗಾಗಿ ತರಬೇತುದಾರರ ಅಂತಿಮಗೊಳಿಸುವಿಕೆ, ಜಿಲ್ಲಾ ಜನಗಣತಿ ಅಧಿಕಾರಿಗಳಿಗೆ ತರಬೇತಿ, ಮತ್ತು ಕ್ಷೇತ್ರ ಕಾರ್ಯಕರ್ತರ ನೇಮಕಾತಿ ಕುರಿತು ಚರ್ಚಿಸಿ ಅಂತಿಮಪಟ್ಟಿ ಸಿದ್ಧಗೊಳಿಸಬೇಕು. ಜಿಪಿಎಸ್ ಆಧಾರಿತ ಮ್ಯಾಪಿಂಗ್ ಪೂರ್ಣಗೊಳಿಸಿ, ಕಾಲಮಿತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.