ಕಾಂಗ್ರೆಸ್ ಬೆಂಬಲದೊಂದಿಗೆ ಬದಲಾವಣೆ ಪರ್ವ

ಸಾಲಿಗ್ರಾಮದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿಯವರ ಪದಪ್ರದಾನ ಸಮಾರಂಭವನ್ನು ಕೆ.ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಿದರು. ಪ್ರಮುಖರಾದ ವಿನಯ್ ಕುವಾರ್ ಸೊರಕೆ, ಐವನ್ ಡಿಸೋಜ, ಸುಧೀರ್ ಕುಮಾರ್ ಮರೋಳಿ ಮೊದಲಾದವರಿದ್ದರು.
ಸಾಲಿಗ್ರಾಮದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿಯವರ ಪದಪ್ರದಾನ ಸಮಾರಂಭವನ್ನು ಕೆ.ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಿದರು. ಪ್ರಮುಖರಾದ ವಿನಯ್ ಕುವಾರ್ ಸೊರಕೆ, ಐವನ್ ಡಿಸೋಜ, ಸುಧೀರ್ ಕುಮಾರ್ ಮರೋಳಿ ಮೊದಲಾದವರಿದ್ದರು.
Published on
ಕೋಟ: ಯುವ ಸಮುದಾಯವನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿದನ್ನು ಖಂಡಿಸಿ ಕಾಕ್ರೋಚ್ ಎಂಬ ಯುವ ಶಕ್ತಿಯ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಕೈಜೋಡಿಸಿ ಬದಲಾವಣೆಯ ಪರ್ವಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ಸಾಲಿಗ್ರಾಮದಲ್ಲಿ ಭಾನುವಾರ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿಯವರ ಪದಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ವಾತನಾಡಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು.
ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ವಕ್ತಾರರಾದ ಸುಧೀರ್ ಕುಮಾರ್ ಮರೋಳಿ, ರಾಜ್ಯ ಉಸ್ತುವಾರಿ ಹೇಮಂತ್ ಸಿಂಗ್ ಪಟೇಲ್, ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್, ಮಾಜಿ ಶಾಸಕ ಗೋಪಾಲ ಪೂಜಾರಿ, ಪ್ರಮುಖರಾದ ಮೊಳಹಳ್ಳಿ ದಿನೇಶ್ ಹೆಗ್ಡೆ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಜ್ಯೋತಿ ಹೆಬ್ಬಾರ್, ಜಯ ಕುವಾರ್, ಎಸ್.ರಾಜು ಪೂಜಾರಿ, ವಿಕಾಸ್ ಹೆಗ್ಡೆ, ಭುಜಂಗ ಶೆಟ್ಟಿ, ರೋಶನ್ ಕುಮಾರ್ ಶೆಟ್ಟಿ, ಇಚ್ಚಿತಾರ್ಥ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಮಮತಾ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ರಮೇಶ್ ಶೆಟ್ಟಿ, ಶ್ರೀನಿವಾಸ್ ಅಮೀನ್, ನಿರೀಕ್ಷಾ ಮೆಂಡನ್, ಹೇರೂರು ಸದಾನಂದ ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ, ಚಂದ್ರಶೇಖರ ಮೆಂಡನ್, ಕೃಷ್ಣಪ್ರಸಾದ್, ಅಶೋಕ್ ಪೂಜಾರಿ ಬೀಜಾಡಿ, ರಮೇಶ್ ಕಾಂಚನ್, ಮಲ್ಯಾಡಿ ಶಿವರಾಮ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ರೇಖಾ ಸುವರ್ಣ, ಡಾ.ಸುನಿತಾ ಶೆಟ್ಟಿ, ವಿನಯ್ ಕಬ್ಯಾಡಿ, ಗೋಪಾಲ್ ಬಂಗೇರ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net