ಸಾಲಿಗ್ರಾಮ ಕ್ಷೇತ್ರದಲ್ಲಿ ರಥಾರಂಭ ಕಾರ್ಯಕ್ಕೆ ಚಾಲನೆ

 ಶ್ರೀ ಕ್ಷೇತ್ರ ಸಾಲಿಗ್ರಾಮದಲ್ಲಿ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಶುಕ್ರವಾರ ರಥಾರಂಭ ಕಾರ್ಯಕ್ಕೆ ದೇಗುಲದ ಅಧ್ಯಕ್ಷ ಡಾ.ಕೆ.ಎಸ್. ಕಾರಂತ ಚಾಲನೆ ನೀಡಿದರು. ಲಕ್ಷ್ಮೀನಾರಾಯಣ ತಂಗ, ಸತೀಶ ಹಂದೆ, ಮಹಾಬಲ ಹೇರ್ಳೆ ಮೊದಲಾದವರು ಇದ್ದರು.
ಶ್ರೀ ಕ್ಷೇತ್ರ ಸಾಲಿಗ್ರಾಮದಲ್ಲಿ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಶುಕ್ರವಾರ ರಥಾರಂಭ ಕಾರ್ಯಕ್ಕೆ ದೇಗುಲದ ಅಧ್ಯಕ್ಷ ಡಾ.ಕೆ.ಎಸ್. ಕಾರಂತ ಚಾಲನೆ ನೀಡಿದರು. ಲಕ್ಷ್ಮೀನಾರಾಯಣ ತಂಗ, ಸತೀಶ ಹಂದೆ, ಮಹಾಬಲ ಹೇರ್ಳೆ ಮೊದಲಾದವರು ಇದ್ದರು.
Published on
ಕೋಟ: ಶ್ರೀ ಕ್ಷೇತ್ರ ಸಾಲಿಗ್ರಾಮದಲ್ಲಿ ಶುಕ್ರವಾರ ಶ್ರೀ ನಾಗದೇವರಿಗೆ ಪವನಾಭಿಷೇಕ, ಶ್ರೀ ನರಸಿಂಹ ದೇವರಿಗೆ ಪಂಚಾಮೃತಾಭಿಷೇಕ, ಹರಿವಾಣ ನೈವೇದ್ಯ ಮುಂತಾದ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ರಥಕ್ಕೆ ಪೂಜೆ ಸಲ್ಲಿಸಿದ ಬಳಿಕ ರಥಾರಂಭ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್.ಕಾರಂತ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ, ಕೂಟ ಮಹಾ ಜಗತ್ತಿನ ಕೇಂದ್ರ ಸಂಸ್ಥೆ ಅಧ್ಯಕ್ಷ ಸತೀಶ ಹಂದೆ, ಗ್ರಾಮ ಮೊಕ್ತೇಸರ ವೃಂದದ ಮಹಾಬಲ ಹೇರ್ಳೆ, ಆನಂದರಾಮ ಹೇರ್ಳೆ, ಗೆಳೆಯರ ಬಳಗದ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ವಾಸು ಉಪಾಧ್ಯ, ಶ್ರೀನಿವಾಸ ಉಪಾಧ್ಯ, ವಿ.ಜಿ.ಮಯ್ಯ, ಅರ್ಚಕ ಜನಾರ್ದನ ಅಡಿಗ, ನಾಗಭೂಷಣ ಹೆಬ್ಬಾರ, ದೇವಕಾರಿ ರಘರಾಮ ಹೆಬ್ಬಾರ, ಕಚೇರಿ ಪ್ರಬಂಧಕ ನಾಗರಾಜ ಹಂದೆ, ಸಹಾಯಕ ಪ್ರಬಂಧಕ ಗಣೇಶ ಭಟ್ಟ, ರಥದ ಪಾರಂಪರಿಕ ನಿರ್ವಹಣಾ ಕುಶಲಕರ್ಮಿ ಚೇಂಪಿ ಬಾಬುರಾಯ ಆಚಾರ್ಯ, ಮೊಗವೀರ ಬಂಧುಗಳು, ಭಕ್ತರು ಉಪಸ್ಥಿತರಿದ್ದರು.
ಕೋಟ.ಜ.9 ಸಾಲಿಗ್ರಾಮ ಹಬ್ಬ
ಶ್ರೀ ಕ್ಷೇತ್ರ ಸಾಲಿಗ್ರಾಮದಲ್ಲಿ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಶುಕ್ರವಾರ ರಥಾರಂಭ ಕಾರ್ಯಕ್ಕೆ ದೇಗುಲದ ಅಧ್ಯಕ್ಷ ಡಾ.ಕೆ.ಎಸ್. ಕಾರಂತ ಚಾಲನೆ ನೀಡಿದರು. ಲಕ್ಷ್ಮೀನಾರಾಯಣ ತಂಗ, ಸತೀಶ ಹಂದೆ, ಮಹಾಬಲ ಹೇರ್ಳೆ ಮೊದಲಾದವರು ಇದ್ದರು.
/*/*******************
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net