ಉಡುಪಿ: ಎಲ್ಲ ಬಗೆಯ ಕ್ರೀಡೆಗಳಿಗೂ ಅದರದ್ದೇ ಆದ ಮಹತ್ವ, ವಿಶೇಷತೆ ಇರುತ್ತದೆ. ಅಲ್ಲದೆ, ಆಟಗಾರರಲ್ಲಿ ಕಿಚ್ಚು ಹೆಚ್ಚಿಸುತ್ತದೆ. ಆದರೆ, ಚೆಸ್ ಪಂದ್ಯ ಮಾತ್ರ ಬುದ್ಧಿಯ ತೀಕ್ಷ್ಣತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ರೆಸಿಡೆನ್ಶಿಯಲ್ ಶಾಲೆಯ ಪ್ರಾಂಶುಪಾಲ ಶರಣ ಕುಮಾರ್ ಹೇಳಿದರು.