ಸಭೆಯಲ್ಲಿ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್, ಶಾಸಕರಾದ ಜಿ.ಟಿ. ದೇವೇಗೌಡ, ಸತೀಶ್ ಸೈಲ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀನಿವಾಸ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ತ್ರಿಲೋಕ್ ಚಂದ್ರ ಮತ್ತಿತರರು ಉಪಸ್ಥಿತರಿದ್ದರು.