ವೈದ್ಯ ಕಾರ್ತಿಕ್ ರಾವ್, ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು, ಜೆಸಿಐ ಅಧ್ಯಕ್ಷ ಅವಿನಾಶ್ ಶೆಟ್ಟಿ, ಉದ್ಯಮಿ ಬೋಳ ಪ್ರಶಾಂತ್ ಕಾಮತ್, ಕೃಷಿಕ ದಿನೇಶ್ ಗೋರೆ, ಪೆರ್ವಾಜೆ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಆಸ್ಮಾ ಬಾನು, ಶಿಕ್ಷಕಿ ವೇದಾವತಿ ಎನ್., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಆನಂದರಾಯ ನಾಯಕ್, ಭುವನೇಂದ್ರ ಪ್ರೌಢಶಾಲೆ ಶಿಕ್ಷಕಿ ಇಂದಿರಾ ಪಿ.ನಾಯಕ್, ಅತ್ತೂರು ಸೇಂಟ್ ಲಾರೆನ್ಸ್ ಪ್ರೌಢಶಾಲೆ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ಉಪಾಧ್ಯ, ಕಾರ್ಯಕ್ರಮ ಸಂಯೋಜಕ ಆರ್.ದೇವರಾಯ ಪ್ರಭು ಉಪಸ್ಥಿತರಿದ್ದರು.