ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಅಧ್ಯಕ್ಷ ಡಾ.ಕೆ.ಎಸ್ ಕಾರಂತ್, ದೇಗುಲದ ಆಡಳಿತ ಮಂಡಳಿಯ ಸದಸ್ಯರಾದ ಕೆ.ಅನಂತಪದ್ಮನಾಭ ಐತಾಳ್, ಕರ್ಣಾಟಕ ಬ್ಯಾಂಕ್ ಮಂಗಳೂರು ಡೆಪ್ಯುಟಿ ಜನರಲ್ ಮ್ಯಾನೇಜರ್ ಗೋಪಾಲಕೃಷ್ಣ ಸಾಮಗ, ಹಿರಿಯ ವಕೀಲ ಬಿ.ನಾಗರಾಜ್, ನಿವೃತ್ತ ಬ್ಯಾಂಕ್ ಉದ್ಯೋಗಿ ಕೃಷ್ಣಮೂರ್ತಿ ಐತಾಳ್, ಪ್ರಮುಖರಾದ ನವೀನ್ ಸೋಮಯಾಜಿ, ಮನೋಹರ್ ಶೆಟ್ಟಿ, ರಾಜು ಪೂಜಾರಿ, ಸುಬ್ರಾಯ ಆಚಾರ್, ಶಂಕರ್ ದೇವಾಡಿಗ, ಕೃಷ್ಣಮೂರ್ತಿ ಮರಕಾಲ, ರವೀಂದ್ರ ನಾಯಕ್, ಶಾಲಿನಿ, ಲಕ್ಷ್ಮೀನಾರಾಯಣ ಕಾರಂತ್, ನಾಗರಾಜ ಗಾಣಿಗ ಉಪಸ್ಥಿತರಿದ್ದರು. ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಸ್ವಾಗತಿಸಿದರು. ಯೋಗೀಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಪಾರ್ವತಿ ನಿರೂಪಿಸಿದರು.