ಉಡುಪಿ ಜಿಲ್ಲಾ ಅಧ್ಯಕ್ಷ ರಾದ ಶಶಿಧರ್ ಗೊಲ್ಲ, ಕಾರ್ಯದರ್ಶಿ ಚಂದ್ರಶೇಖರ್. ವಿ ಕೋಶಾಧಿಕಾರಿ ಕವಿರಾಜ್. ಎಸ್.ಕಾಂಚನ್, ಹಂಚು ಕಾರ್ಮಿಕ ಸಂಘದ ಜಿಲ್ಲಾ ಕಾರ್ಯದರ್ಶಿ ಎಚ್.ನರಸಿಂಹ, ಜಿ.ಡಿ.ಪಂಜು, ಅಣ್ಣಪ್ಪ, ಕಟ್ಟಡ ಸಂಘದ ಉಡುಪಿ ಜಿಲ್ಲಾ ಮುಖಂಡರಾದ ರಾಜುಪಡುಕೊಣೆ, ಸುಭಾಸ್ ಚಂದ್ರ ನಾಯಕ್, ಗಣೇಶ್ ತೊಂಡೆಮಕ್ಕಿ, ಸಂತೋಷ್ ಹೆಮ್ಮಾಡಿ, ಚಿಕ್ಕಯ್ಯಮೊಗವೀರ, ನಾಗ ರತ್ನ ಪಡುವರಿ, ಅಂಗನವಾಡಿ ಮುಖಂಡರಾದ ಭಾರತಿ, ಯಶೋದಾ, ಜಿಲ್ಲಾ ಬೀಡಿ ಫೆಡರೇಶನ್ ಮುಖಂಡರಾದ ಮಹಾಬಲ ಹೊಡೆಯರ ಹೋಬಳಿ, ಉಮೇಶ್ ಕುಂದರ್, ಸುನೀತಾ ಶೆಟ್ಟಿ, ಸುಮತಿ, ಬಲ್ಕೀಸ್, ನಳಿನಿ, ಸಿಐಟಿಯು ಮುಖಂಡರಾದ ಸರೋಜ, ಮುರಳಿ, ನಾಗೇಶ್, ರಾಮ ಕಾರ್ಕಡ, ಸೈಯಾದ್, ಮೋಹನ್ಚಂದ್ರ ನಿಟ್ಟೆ, ಶೀಲಾವತಿ, ಶಾರದ, ಸಾರಿಕಾ ನಾಗರತ್ನ ನಾಡ, ಶೋಭಾ ಉಪಸ್ಥಿತರಿದ್ದರು.