ಸ್ವಚ್ಛತಾ ಮಿಷನ್ ಸಂಪನ್ಮೂಲ ವ್ಯಕ್ತಿ ರಂಜಿನಿ ಸ್ವಚ್ಛತೆ ಪ್ರತಿಜ್ಞಾವಿಧಿ ಬೋಧಿಸಿ, ವಿಷಯ ಮಂಡನೆ ಮಾಡಿದರು. ಶಿಕ್ಷಕರು, ಹಸಿರು ಕ್ರಿಯಾಸೇನೆಯ ಸದಸ್ಯರು, ಇಕೋ ಕ್ಲಬ್ ಸದಸ್ಯರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ವಿಂಗಡಣೆ ಕುರಿತು ತರಬೇತಿ ಹಾಗೂ ಸಂವಾದ ಕಾರ್ಯಕ್ರಮ ಆಯೋಜಿಸಲಾಯಿತು.