ಜಿಲ್ಲಾ ಉಸ್ತುವಾರಿ ಲ ಆರ್. ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ ಮಹದೇವಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತ ಸಚಿವ ಎಸ್ ಮಧು ಬಂಗಾರಪ್ಪ, ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಕಾರ್ಕಳ ಶಾಸಕ ಸುನೀಲ್ ಕುಮಾರ್, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಿಎಂ ಎಂ.ವೀರಪ್ಪ ಮೊಯಿಲಿ , ಉದಯ್ ಶೆಟ್ಟಿ ಮುನಿಯಾಲು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.