

ಉಡುಪಿ ಜಿಲ್ಲೆಯಲ್ಲಿ 16,252 ಹೆಕ್ಟೇರ್ ತೆಂಗು ಬೆಳೆಯುವ ಪ್ರದೇಶವಿದೆ. ಕರಾವಳಿ ಭಾಗದಲ್ಲಿ ಜೇಡಿ ಮತ್ತು ಮರಳು ಮಿಶ್ರಿತ ಮಣ್ಣು ಹಾಗೂ ವಾಡಿಕೆಗಿಂತ ಜಿಲ್ಲೆಯಲ್ಲಿ ಹೆಚ್ಚಾಗಿ ಮಳೆಯಾಗುವುದರಿಂದ ತೆಂಗು ಬೆಳೆ ಬೆಳವಣಿಗೆಗೆ ಸೂಕ್ತ ವಾತಾವರಣವಾಗಿದೆ. ತೆಂಗು ಬೆಳೆಗಾರರೆಲ್ಲರೂ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಬೇಕು.