ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ಆಟೋ ಕ್ಲಬ್, ರಾಯಲ್ ಎನ್‌ಫೀಲ್ಡ್ ರೈಡರ್ಸ್ ಹಾಗೂ ಆಭರಣ ಮೋಟಾರ್ಸ್ ಸಹಯೋಗದೊಂದಿಗೆ ಕ್ಯಾನ್ಸರ್ ತಡೆ, ಆರಂಭಿಕ ಪತ್ತೆ ಹಾಗೂ ಕ್ಯಾನ್ಸರ್ ವಿರುದ್ಧ ಹೋರಾಟದಲ್ಲಿ ಸಾರ್ವಜನಿಕರ ಒಗ್ಗಟ್ಟಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ಬೈಕ್ ರ‌್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.