ರೈಲ್ವೆ ಯೋಜನೆ ಪೂರ್ಣಗೊಳಿಸಿ

 ಬಾಕಿಯಿರುವ ಎಲ್ಲ ಪ್ರಮುಖ ರೈಲ್ವೆ ಯೋಜನೆಗಳು ಮತ್ತು ಮೂಲಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ನಿಯೋಗ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿತು.
ಬಾಕಿಯಿರುವ ಎಲ್ಲ ಪ್ರಮುಖ ರೈಲ್ವೆ ಯೋಜನೆಗಳು ಮತ್ತು ಮೂಲಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದ ನಿಯೋಗ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿತು.
Published on

ಬೈಂದೂರು: ಕ್ಷೇತ್ರದ ಅಭಿವೃದ್ಧಿ ಹಾಗೂ ವ್ಯಾಪಾರ ವಹಿವಾಟಿಗೆ ವೇಗ ನೀಡುವ ನಿಟ್ಟಿನಲ್ಲಿ ಸಂಸದ ಬಿ.ವೈ.ರಾ

ವೇಂದ್ರ ನೇತೃತ್ವದಲ್ಲಿ ಬುಧವಾರ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂದ ಪ್ರಮುಖ ಪ್ರತಿನಿಧಿಗಳ ನಿಯೋಗವು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ

ಮಾ

ಡಿತು.

ಮಾ

ವೇಂದ್ರ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದರು.

ವೇಂದ್ರ, ಕೋಟೆಗಂಗೂರು ಕೋಚಿಂಗ್ ಡಿಪೋ ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಜನರ ದಶಕಗಳ ಕನಸಾಗಿದೆ. ಈ ಡಿಪೋ ನಿ

ರ್ಮಾ

ಣಗೊಂಡರೆ ಶಿವಮೊಗ್ಗ ಸ್ವತಂತ್ರ ರೈಲ್ವೇ ಹಬ್ ಆಗಿ ಹೊರಹೊಮ್ಮಲಿದೆ. 24 ಬೋಗಿಗಳ ರೈಲುಗಳ ನಿರ್ವಹಣೆ ಇಲ್ಲೇ ಸಾಧ್ಯವಾಗುವುದರಿಂದ ಬೆಂಗಳೂರು ಅಥವಾ ಮೈಸೂರು ನಗರಗಳನ್ನು ನೆಚ್ಚಿಕೊಳ್ಳದೆ ಶಿವಮೊಗ್ಗದಿಂದಲೇ ದೇಶದ ವಿವಿಧ ಪ್ರಮುಖ ನಗರಗಳಿಗೆ ಹೊಸ ಎಕ್ಸ್‌ಪ್ರೆಸ್ ಹಾಗೂ ವಂದೇ ಭಾರತ್ ರೈಲುಗಳನ್ನು ಆರಂಭಿಸಲು ಹಾದಿ ಸುಗಮವಾಗಲಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net