

ಕಾಂಗ್ರೆಸ್ ಪ್ರತಿಭಟನೆ
ಉಡುಪಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ತಮ್ಮ ಹುದ್ದೆ ನತೆ ಮರೆತು ರಾಹುಲ್ ಗಾಂಧಿ ವಿರುದ್ಧ ಕಳಪೆ ಭಾಷೆ ಪ್ರಯೋಗಿಸಿದ್ದಾರೆ. ಇದನ್ನು ಖಂಡಿಸಿ ಜುಲೈ 31ರಂದು ಬೆಳಗ್ಗೆ 10 ಗಂಟೆಗೆ ಜಡ್ಕಾ ಸ್ಟಾ0ಡ್ ಬಳಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಆಯೋಜಿಸಿದೆ ಎಂದು ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದರು.