ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರು, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಮಾಜಿ ಸಚಿವ ಕೆ.ಜಯಪ್ರಕಾಶ ಹೆಗ್ಡೆ, ಎಂ.ಎ.ಗಫೂರ್, ಕಿಶನ್ ಹೆಗ್ಡೆ, ದಿನೇಶ್ ಹೆಗ್ದೆ ಮೊಳಹಳ್ಳಿ, ರಾಜು ಪೂಜಾರಿ, ಶಿವರಾಮ ಶೆಟ್ಟಿ ಮಲ್ಯಾಡಿ, ಶಂಕರ ಕುಂದರ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.