

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಅಣೆಕಟ್ಟು ಸಹಿತ ಸೇತುವೆಗೆ ರಾಷ್ಟ್ರೀಯ ಹೆದ್ದಾರಿ-75ಕ್ಕೆ ಸಂಪರ್ಕ ಕಲ್ಪಿಸುವ ಸಂಬಂಧ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಹಾಗೂ ಸ್ಥಳೀಯರ ಗೊಂದಲ ಪರಿಹರಿಸುವ ನಿಟ್ಟಿನಲ್ಲಿ ಹೆದ್ದಾರಿ ಇಲಾಖೆಯ ಇಂಜಿನಿಯರ್‌ಗಳು ಸ್ಥಳ ಪರಿಶೀಲಿಸಿದರು.