ಬ್ಯಾಂಕಿನ ಉಪಾಧ್ಯಕ್ಷ ಭಾಸ್ಕರ್ ಮಲ್ಲಿ, ನಿರ್ದೇಶಕರಾದ ಮೋನಪ್ಪ ಶೆಟ್ಟಿ ಎಕ್ಕಾರು, ರತ್ನಾಕರ್ ಶೆಟ್ಟಿ, ರಿತೇಶ್ ಶೆಟ್ಟಿ, ಸ್ಟೇನಿ ಡಿಸೋಜ, ವಸಂತ, ಮೊಹಮ್ಮದ್ ಷರೀಫ್, ಗೀತಾ ಕೆ. ಅಮೀನ್, ಸವಿತ, ಮೀರಾ, ಮೋಹನ್ ಹಾಗೂ ಕಿರಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಾದ ಪ್ರೆಸಿಲ್ಲಾ ಪಿರೇರ ಸ್ವಾಗತಿಸಿ, ಶಾಖಾ ವ್ಯವಸ್ಥಾಪಕರಾದ ರಾಜೇಂದ್ರ ಪ್ರಸಾದ್ ಎಕ್ಕಾರು ನಿರೂಪಿಸಿದರು.