ಮಂಗಳೂರು ಒಮೆಗಾ ಆಸ್ಪತ್ರೆಯ ಹಿರಿಯ ಹೃದಯ ತಜ್ಞ ಡಾ.ಮುಕುಂದ ಮಾಹಿತಿ ನೀಡಿದರು. ತಾಲೂಕು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ್ ಬಳಂಜ, ಪತ್ರಕರ್ತ ಜಾರಪ್ಪ ಪೂಜಾರಿ ಬೆಳಾಲು, ಖಾಸಗಿ ಬಸ್ ನೌಕರರ ಸಂಘದ ಗೌರವ ಸಲಹೆಗಾರ ಚಾಬಕ್ಕ, ದುರ್ಗಾ ಕ್ಯಾಟರಿಂಗ್ ಮಾಲೀಕ ಭಾಸ್ಕರ್ ಕುಲಾಲ್, ಉದ್ಯಮಿ ಸೆಬಾಸ್ಟಿಯನ್ ಮುಂಡಾಜೆ, ಬೆಳ್ತಂಗಡಿ ಸರ್ಕಾರಿ ಮಾದರಿ ಶಾಲಾ ಮುಖ್ಯಶಿಕ್ಷಕ ಶಿವಾನಂದ ಭಂಡಾರಿ, ರಾಜಕೇಸರಿ ಸೇವಾ ಟ್ರಸ್ಟ್ ಉಪಾಧ್ಯಕ್ಷ ಸಂದೀಪ್ ಉಪಸ್ಥಿತರಿದ್ದರು.