ಉಡುಪಿ ರೋಟರಿ ಕ್ಲಬ್ನ ಕಾರ್ಯದರ್ಶಿ ಗಣಪತಿ ಪ್ರಭು, ರಕ್ಷಕ-ಶಿಕ್ಷಕ ಸಂಘದ ಕೋಶಾಧಿಕಾರಿ ವೈಷ್ಣವಿ ಕಾಮತ್, ಶಾಲೆಯ ಆಡಳಿತ ಮಂಡಳಿಯ ಸದಸ್ಯೆ ವಿದ್ಯಾ ಅಮರ್ ಪೈ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೆ. ವಿನಾಯಕ್ ಕಿಣಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಶ್ಮಾ ಪ್ರಭು, ಇಂಟರ್ಯಾಕ್ಟ್ ಕ್ಲಬ್ನ ಅಧ್ಯಕ್ಷ ಸಮರ್ಥರಾಜ್, ಕಾರ್ಯದರ್ಶಿ ರಿಮಾ ರಾವ್, ಇಂಟರಾಕ್ಟ್ ಕ್ಲಬ್ನ ಸಂಯೋಜಕಿ ರೇಣುಕಾ ಖಾರ್ವಿ, ರೋಟರಿ ಸದಸ್ಯರು ಉಪಸ್ಥಿತರಿದ್ದರು.