ಬ್ರಹ್ಮಾವರ ತಹಸೀಲ್ದಾರ್ ಶ್ರೀಕಾಂತ್ ಎಸ್.ಹೆಗ್ಡೆ, ಕೋಟ ಕಂದಾಯ ಅಧಿಕಾರಿ ಮಂಜು ಬಿಲ್ಲವ, ಗ್ರಾಮ ಲೆಕ್ಕಿಗ ರಾಘವೇಂದ್ರ, ಕೋಟ ಪಿಡಿಒ ಉಮೇಶ್, ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ, ಕೃಷಿ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ ನಾಯ್ಕ, ಸಹಾಯಕ ಕೃಷಿ ನಿರ್ದೇಶಕಿ ಮಮತಾ, ಕೃಷಿ ಅಧಿಕಾರಿ ಸುರೇಶ್ ಬಂಗೇರ ಮತ್ತಿತರರಿದ್ದರು.