ನರೇಗಾ ಯೋಜನೆ ಸಹಾಯಕ ನಿರ್ದೇಶಕ ಸುರೇಶ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ವಾಲತಿ ಶಿವಾನಂದ, ಬಾಬು ದೇವಾಡಿಗ, ರಾಮಚಂದ್ರ ಖಾರ್ವಿ, ಮುಕ್ರಿ ಮೊಹಮ್ಮದ್ ಅಲ್ತಾಫ್, ರಾವೇಂದ್ರ ಬಿಲ್ಲವ, ಪ್ರಭಾಕರ ನಾಯ್ಕ, ಮೆಸ್ಕಾಂ, ಕೆಎಸ್‌ಆರ್‌ಟಿಸಿ, ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖಖೆ, ಆಹಾರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.