ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ಅಧ್ಯಕ್ಷತೆ ವಹಿಸಿದ್ದರು. ಡಯಟ್ ಪ್ರಾಂಶುಪಾಲ ಡಾ. ಅಶೋಕ್ ಕಾಮತ್ , ಬ್ರಹ್ಮಾವರ - ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಪಿ., ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, ಸರ್ಕಾರಿ ಪದವಿ ಪೂರ್ವ ಕಾಲೇಜು - ಪ್ರಾಂಶುಪಾಲ ಜಗದೀಶ್ ಕುಮಾರ್, ಉಪನ್ಯಾಸಕ ಸುರೇಂದ್ರ , ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣ ಭಟ್, ಐಕ್ಯೂಎಸಿ ಸಂಚಾಲಕಿ ಡಾ. ಶ್ರೀಮತಿ ಅಡಿಗ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ರಾಜೇಂದ್ರ ಕೆ., ಮಾಹಿತಿ ಮತ್ತು ತಂತ್ರಜ್ಞಾನ ಸಮಿತಿಯ ಸಂಚಾಲಕ ಸಚಿನ್ ಕೇಣೇಕರ್ ಉಪಸ್ಥಿತರಿದ್ದರು.