ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಎಐಸಿಸಿ ವೀಕ್ಷಕ ಹಿಮ್ಮತ್ ಸಿಂಗ್ ಪಟೇಲ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಪ್ರಮುಖರಾದ ರಮೇಶ್ ಕಾಂಚನ್, ಅಲೆವೂರು ಹರೀಶ್ ಕಿಣಿ, ಪ್ರಖ್ಯಾತ್ ಶೆಟ್ಟಿ, ಸೌರಭ್ ಬಲ್ಲಾಳ್, ವಿಶ್ವಾಸ್ ಅಮೀನ್ ಇನ್ನಿತರರು ಇದ್ದರು.