

ಬಾಬಾ ಸಾಹೇಬರು ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಸ್ವಾತಂತ್ರ್ಯಕ್ಕೆ ಅಡಿಪಾಯ ಹಾಕಿದವರು. ಮಹಿಳೆ ಇಂದು ಇಷ್ಟೆಲ್ಲ ಸಾಧನೆ ಮಾಡಲು ಅವಕಾಶ ಮಾಡಿಕೊಟ್ಟವರು. ತಮ್ಮ ಆಳವಾದ ಅಧ್ಯಯನದಿಂದ ದೇಶಕ್ಕೆ ಶ್ರೇಷ್ಠ ಸಂವಿಧಾನದ ರಚಿಸಿದರು. ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಅವರ ಮೂಲ ಮಂತ್ರವಾಗಿತ್ತು. ಕಷ್ಟಗಳನ್ನು ಮೆಟ್ಟಿನಿಂತು ಅಂಬೇಡ್ಕರ್ರಂತೆ ಸಾಧಿಸುವ ಆತ್ಮವಿಶ್ವಾಸ ಬೆಳೆಸಿಕೊಳ್ಳೋಣ.