ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾಧ್ಯಕ್ಷ ವಸಂತ ಕಿಣಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ್ ಶೆಟ್ಟಿ, ನಗರಸಭಾ ಆಯುಕ್ತ ಮಂಹಾತೇಶ್ ಹಂಗರಗಿ, ಛೇಂರ್ಬಸ್ ಆಫ್ ಕಾಮರ್ಸ್ನ ಅಧ್ಯಕ್ಷ ಅಮ್ಮುಂಜೆ ಪ್ರಭಾಕರ್ ನಾಯಕ್, ಕಾಸಿಯಾ ಪ್ರತಿನಿಧಿ ಹರೀಶ್ ಕುಂದರ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಸಣ್ಣ ಕೈಗಾರಿಕಾ ಉದ್ದಿಮೆದಾರರು ಉಪಸ್ಥಿತರಿದ್ದರು.