ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಶ್ರೀದೇವಿ ಜಕ್ಕೆರಾಳ್ ಅವರು ನೆಲಗಡಲೆ ಬೆಳೆಯಲ್ಲಿ ನೂತನ ತಳಿಗಳು ಮತ್ತು ತಾಂತ್ರೀಕತೆಗಳ ಬಗ್ಗೆ, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಧನಂಜಯ ಅವರು ಆರೋಗ್ಯದ ಹಿತದೃಷ್ಟಿಯಿಂದ ದಿನನಿತ್ಯ ಜೀವನದಲ್ಲಿ ಸಿರಿಧಾನ್ಯಗಳ ಬಳಕೆ ಬಗ್ಗೆ, ರೈತ ಗಿರೀಶ್ ಪ್ರಭು ಸಾವಯವ ಕೃಷಿ ಬಗ್ಗೆ ಮಾಹಿತಿ ನೀಡಿದರು.