ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ನಗರಸಭೆ, ಭಾರತ್ ಸ್ಕೌಟ್ಸ್ ಆ್ಯಡ್ ಗೈಡ್ಸ್ ಹಾಗೂ ಕೈಗಾರಿಕೆಗಳು ಉಡುಪಿ ಜಿಲ್ಲೆ ಆಶ್ರಯದಲ್ಲಿ ಶುಕ್ರವಾರ (ಜೂ.5) ಆಯೋಜಿಸಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.