

ಕುಂದಾಪುರದ ಕೋಡಿ ಕಡಲ ಕಿನಾರೆಯಲ್ಲಿರುವ ಸೀ ವಾಕ್ನಲ್ಲಿ ಪ್ರವಾಸಿಗರಿಗೆ ಅನುಕೂಲಕ್ಕಾಗಿ ಉದ್ಯಾನವನ, ಸಮುದ್ರ ವೀಕ್ಷಣೆಗೆ ಕುಳಿತುಕೊಳ್ಳಲು ಬೇಂಚ್ ಸೇರಿದಂತೆ ಅಗತ್ಯವಿರುವ ಮೂಲ ಸೌಕರ್ಯ ಕಲ್ಪಿಸಬೇಕು. ಅಭಿವೃದ್ಧಿ ಕಾರ್ಯ ಪೂರ್ಣ ಪ್ರಮಾಣದಲ್ಲಿ ಸರ್ಕಾರದ ವತಿಯಿಂದ ಕೈಗೊಳ್ಳಲು ಸಾಧ್ಯವಾಗದಿದ್ದರೆ ಖಾಸಗಿ ಸಹಭಾಗಿತ್ವ ಪಡೆಯಬೇಕು.