ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ, ನಗರಸಭಾ ಪೌರಯುಕ್ತ ಮಹಾಂತೇಶ್ ಹಂಗರಗಿ, ಸಮಿತಿಯ ಸದಸ್ಯರಾದ ಪ್ರಶಾಂತಿ, ನಾಗರಾಜ್, ಕೊಟ್ರಿಬಾಯಿ ಹಾಗೂ ಶಂಕರ್, ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.