ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಬೂತ್ ಅಧ್ಯಕ್ಷರು, ಬಿಎಲ್ಎ 2, ವಾರ್ಡ್ನ ಪ್ರಮುಖರಾದ ಮ್ಯಾಕ್ಸಿಮ್ ಡಿಸೋಜಾ, ಕೃಷ್ಣಾನಂದ ಪೈ, ಅನಂತಕೃಷ್ಣ ಪ್ರಭು, ಮಲ್ಲೇಶ್, ಲಿಖಿತ್, ಗೀತಾ ರವಿ, ಶಹನವಾಝ್, ವಿನಯ ಕರ್ಕಡಾ, ಸುಶಾಂತ್ ಸಾಲಿನ್ಸ್, ಶೋಭಾ ಭಂಡಾರಿ, ಶಾಂತಾ, ರಮೇಶ್ ರಘುರಾಮ್ ಮೆಂಡನ್ ಇನ್ನಿತರರು ಉಪಸ್ಥಿತರಿದ್ದರು.