ಬೆನಕ ಆಸ್ಪತ್ರೆಯ ಅಧ್ಯಕ್ಷರು ಮತ್ತು ಮೆಡಿಕಲ್ ಡೈರೆಕ್ಟರ್ ಡಾ.ಗೋಪಾಲಕೃಷ್ಣ ಕೆ. ಮಾತನಾಡಿದರು. ವೈದ್ಯರು, ವೈದ್ಯರ ಕುಟುಂಬಸ್ಥರು ಭಾಗವಹಿಸಿದ್ದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೆಶಕ ಎಂ.ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ.ದೇವೇಂದ್ರ ಕುಮಾರ್ ಪಿ., ಮುಖ್ಯ ವೈದ್ಯಾಧಿಕಾರಿ ಡಾ.ಸಾತ್ವಿಕ್ ಜೈನ್ ಸ್ವಾಗತಿಸಿದರು. ನಿಖಿಲ್ ಶೆಟ್ಟಿ ಮತ್ತು ವಿನ್ಯಾಸ್ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.