ಶಿಕ್ಷಣ ಸಂಸ್ಥೆಯ ಸಂಚಾಲಕ ಕೆ.ಅಣ್ಣಪ್ಪ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ರತ್ನಾಕರ ಶೆಣೈ, ವಿದ್ಯಾ ಅಮರ ಪೈ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ ದಿನೇಶ್ ಹೆಗ್ಡೆ ಆತ್ರಾಡಿ, ಉಪಾಧ್ಯಕ್ಷ ಶಶಿರಾಜ್ ಕುಂದರ್, ಕೋಶಾಧಿಕಾರಿ ವೈಷ್ಣವಿ ಕಾಮತ್, ಡಾ. ಟಿಎಂಎ ಪೈ ಶಿಕ್ಷಣ ತರಬೇತಿ ಸಂಸ್ಥೆಯ ಪ್ರಶಿಕ್ಷಕಿ ಉಷಾ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕೆ.ವಿನಾಯಕ ಕಿಣಿ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ರೇಶ್ಮಾ ಪ್ರಭು, ವಿದ್ಯಾರ್ಥಿ ನಾಯಕಿ ಅಭಿನೇತ್ರಾ ಸತೀಶ್ ಆಚಾರ್ಯ ಉಪಸ್ಥಿತರಿದ್ದರು.