ಶ್ರೀಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಉಡುಪಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ನಾಯ್ಕ್, ಜಿಲ್ಲಾ ಜನ ಜಾಗೃತಿ ವೇದಿಕೆಯ ಸದಸ್ಯ ಉಮೇಶ್ ಶೆಟ್ಟಿ, ನಿವೃತ್ತ ಉಪನ್ಯಾಸಕಿ ನಳಿನಾದೇವಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯ ವಿಜಯ್ ಶೆಟ್ಟಿ ಕೊಂಡಾಡಿ, ಶ್ರೀಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿರಿಯಡ್ಕ ವಲಯದ ಮೇಲ್ವಿಚಾರಕ ರಾಜ್, ಬೊಮ್ಮರಬೆಟ್ಟು ಕಾರ್ಯಕೇತ್ರದ ಸೇವಾಪ್ರತಿನಿಧಿ ಪ್ರತಿಮಾ, ವಲಯದ ಒಕ್ಕೂಟಗಳ ಅಧ್ಯಕ್ಷ ಗಣೇಶ್ ನಾಯ್ಕ್, ಶೌರ್ಯ ವಿಪತ್ತು ತಂಡದ ಸದಸ್ಯೆ ಸುಷ್ಮಾಕೆ., ಪರಿವರ್ತನಾ ಚಾರಿಟೇಬಲ್ ಟ್ರಸ್ಟ್ನ ಸದಸ್ಯ ಉಮೇಶ್ ಪಕ್ಕಾಲು, ಶಾಲೆಯ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.