ಕೇರಳ ಬಸ್‌ಗೆ ಬೆಂಗಳೂರಿನಲ್ಲಿ ಮೊಟ್ಟೆ ಎಸೆತ

Crime
Crime
Published on

ಕಾಸರಗೋಡು: ಬೆಂಗಳೂರಿನಿಂದ ಕಾಸರಗೋಡಿಗೆ ಆಗಮಿಸುತ್ತಿದ್ದ ಕೇರಳ ರಸ್ತೆ ಸಾರಿಗೆ ನಿಗಮ ಬಸ್‌ಗೆ ಬಿಡದಿ ಎಂಬಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳು ಮೊಟ್ಟೆ ತೂರಿದ್ದು ಬಸ್ಸಿನ ಮುಂಭಾಗದ ಗಾಜು ಪುಡಿಯಾಗಿದೆ.

ಗಾಜಿಗೆ ಮೊಟ್ಟೆ ಎಸೆಯುತ್ತ್ದಿದಂತೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬಿಟ್ಟು ಚಲಿಸಿದ್ದು ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ದುರಂತ ತಪ್ಪಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net