ದೇವಳದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ನಾಯ, ಬ್ರಹ್ಮಕಲಶ ಸಮಿತಿ ಕಾರ್ಯಾಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ವಿಷ್ಣು ಮರಾಠೆ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಬೆಳ್ತಂಗಡಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಜಯಂತ ಶೆಟ್ಟಿ, ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಜಿಲ್ಲಾ ತುಳು ಶಿವಳ್ಳಿ ಸಭಾ ಅಧ್ಯಕ್ಷ ಡಾ.ಎಂ.ಎಂ.ದಯಾಕರ್ ಬೆಳ್ತಂಗಡಿ, ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಜನಾರ್ದನ, ಉಜಿರೆ ಎಸ್‌ಡಿಎಂ ಆಸ್ಪತ್ರೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಜನಾರ್ದನ, ಉದ್ಯಮಿಗಳಾದ ಪ್ರವೀಣ್ ಕುಮಾರ್, ಇಂದ್ರ, ಜಿ.ಪ್ರಭಾತ್ ಭಟ್, ಕನ್ಯಾಡಿ ಶ್ರೀ ಅಯ್ಯಪ್ಪ ಕ್ಷೇತ್ರದ ಅಧ್ಯಕ್ಷ ಹರೀಶ್ ರಾವ್, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಬೆಳ್ತಂಗಡಿ ಕರ‌್ಹಾಡ ಬ್ರಾಹ್ಮಣ ಸಭಾ ಅಧ್ಯಕ್ಷ ವಿಷ್ಣು ಭಟ್, ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಬಿ.ಸುವರ್ಣ, ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ ತುಕಾರಾಮ ಬಿ. ಉಪಸ್ಥಿತರಿದ್ದರು.