ಬೈಕ್‌ನ ಫಿಟ್ನೆಸ್ ಪ್ರಮಾಣಪತ್ರದ ಅವಧಿ ಮುಗಿದಿರುವ ಕಾರಣ ನಕಲಿ ನಂಬರ್‌ಪ್ಲೇಟ್ ಅಳವಡಿಸಿರುವುದಾಗಿ ಆರೋಪಿ ತಿಳಿಸಿದ್ದು, ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತು ನೋಡಿ ಆನ್‌ಲೈನ್ ಮೂಲಕ ಹಣ ಪಾವತಿಸಿ ವಾಹನ ನೋಂದಣಿ ಹಾಗೂ ದಾಖಲೆಗಳನ್ನು ಪಡೆದಿದ್ದಾಗಿ ಹೇಳಿದ್ದಾನೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.