ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಜಿಪಂ ಸಿಇಒ ಪ್ರತೀಕ್ ಬಾಯಲ್, ಬೈಂದೂರು ತಹಸೀಲ್ದಾರ್ ರಾಮಚಂದ್ರಪ್ಪ, ಬೈಂದೂರು ರೈತ ಸಂ ಅಧ್ಯಕ್ಷ ನೆಲ್ಯಾಡಿ ದೀಪಕ್ ಕುಮಾರ್ ಶೆಟ್ಟಿ, ರೈತ ಮುಖಂಡ ಅರುಣ್ ಕುಮಾರ್ ಶಿರೂರು, ವೀರಭದ್ರ ಗಾಣಿಗ, ಲಿಮೋನ್ ಬೈಂದೂರು, ಪದ್ಮಾಕ್ಷ ಗೋಳಿಬೇರು, ಹೆರಿಯಣ್ಣ ಪೂಜಾರಿ ಗೋಳಿಬೇರು, ಮಹಾದೇವ ಪೂಜಾರಿ ಕಿಸ್ಮತ್ತಿ ಹಾಗೂ ನೂರಾರು ರೈತರು ಇದ್ದರು.