ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ.ವಿ., ಪ್ರಗತಿಪರ ಕೃಷಿಕ ಶಂಕರ ಭಟ್ ಕಟ್ಟೂರು, ಆಡಳಿತ ಮಂಡಳಿ ಉಪಾಧ್ಯಕ್ಷ ಜನಾದರ್ನ, ಸಿಇಒ ಮೀರಾ, ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ, ವಿಶ್ವನಾಥ ಹೊಳ್ಳ, ಹೇಮಂತ್, ಕೊರಗಪ್ಪ, ದೇವಿಪ್ರಸಾಸ್ ಶೆಟ್ಟಿ, ದಿನೇಶ್ ಪಿ.ಕೆ., ದೇಜಪ್ಪ ಪೂಜಾರಿ, ಧರ್ಣಪ್ಪ, ಸುಂದರಿ, ಮಮತಾ, ವಲಯ ಮೇಲ್ವಿಚಾರಕ ಸುದರ್ಶನ್ ಉಪಸ್ಥಿತರಿದ್ದರು. ವಿಜಯ್ ಕುಮಾರ್ ಜೈನ್ ನಿರೂಪಿಸಿದರು.