ಪ್ರಶಸ್ತಿಯು ೨೫ ಸಾವಿರ ರೂ. ನಗದು, ಸ್ಮರಣಿಕೆ ಹೊಂದಿದೆ. ಜೂ.೪ರಂದು ಬೆಳಗ್ಗೆ ೧೦ ಗಂಟೆಗೆ ಶಿರ್ವ ಆರೋಗ್ಯ ಮಾತಾ ಚರ್ಚ್ ಸಭಾಂಗಣದಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪುರಸ್ಕಾರ ಸಮಿತಿಯ ಆಲ್ಫೋನ್ಸ್ ಡಿಕೋಸ್ತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.