ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಹ್ಯಾದ್ರಿ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಟಿ.ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕೆ ಮೀನಾಕ್ಷಿ ಸೀತಾರಾಮ ಶೆಟ್ಟಿ ಪಿಲಾರು ಮೇಗಿನಮನೆ, ಕೊಲ್ಯ ಶ್ರೀ ಮೂಕಾಂಬಿಕಾ ಕ್ಷೇತ್ರ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಉದ್ಯಮಿ ಪ್ರಕಾಶ್ ಅನ್ವಿತ್, ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಪಮ್ಮಿ ಕೊಡಿಯಾಲ್ ಬೈಲ್, ಕೊಲ್ಯ ಶಾರದಾ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಶೆಟ್ಟಿ ಕುಂಪಲ, ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಸ್ಕೈಲಾರ್ಕ್, ತಾಲೂಕು ಘಟಕ ಪದಾಧಿಕಾರಿಗಳಾದ ಮೋಹನ್ ಶಿರ್ಲಾಲ್, ಜಯಪ್ರಕಾಶ್ ಜೋಗಿ, ಗೋಪಿನಾಥ್ ಬಗಂಬಿಲ, ಸಮೃದ್ಧ್ ಭಂಡಾರಿ, ನಮಿತ್ ಕುತ್ತಾರು, ಗಣೇಶ್ ಪಂಡಿತ್ ಮುಳಿಹಿತ್ಲು, ಮೋಹನ್ ಗಟ್ಟಿ ಕುತ್ತಾರು ಮೊದಲಾದವರು ಉಪಸ್ಥಿತರಿದ್ದರು.