ಕೆಎಂಸಿ ಸಮುದಾಯ ವೈದ್ಯಕೀಯ ವಿಭಾಗದ ವೈದ್ಯ ಡಾ. ಯಶ್, ಪಿಸಿಯೋಥೆರಪಿ ವಿಭಾಗದ ರಾಜೇಶ್ ನಾವಡ, ವಿಜಯ ಗ್ರಾಮೀಣ ಅಭಿವೃದ್ಧಿ ಕರಂಬಳ್ಳಿ ಘಟಕದ ಸ್ಥಾಪಕಾಧ್ಯಕ್ಷ ಶ್ರೀನಿವಾಸ ಬಲ್ಲಾಳ್, ಕರಂಬಳ್ಳಿ ಬ್ರಾಹ್ಮಣ ವಲಯದ ಅಧ್ಯಕ್ಷ ಕೀಳಂಜೆ ಕೃಷ್ಣರಾಜ ಭಟ್, ಪತಂಜಲಿ ಯೋಗ ಸಮಿತಿಯ ಅಧ್ಯಕ್ಷ ಕೆ. ರಾಘವೇಂದ್ರ ಭಟ್, ಅರ್ಚಕ ದಿವಾಕರ್ ಐತಾಳ್, ಕೃಷಿಕ ಸಂಘದ ಅಧ್ಯಕ್ಷ ಕೆ. ಶ್ರೀಪತಿ ಭಟ್, ಆಡಳಿತ ಮಂಡಳಿಯ ಲಕ್ಷ್ಮೀನಾರಾಯಣ ಆಚಾರ್ಯ ಉಪಸ್ಥಿತರಿದ್ದರು.